Banglore

ಕೆಆರ್ ಪುರದಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಸಿಎಂ ಭೂಮಿ ಪೂಜೆ

Share

ಬೆಂಗಳೂರಿನಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಬೆಂಗಳೂರಿನ ಕೆಆರ್ ಪುರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಹಕಾರ ಸಚಿವ ಎಸ್‍ಟಿ ಸೋಮಶೇಖರ ಮತ್ತು ಇತರರು ಉಪಸ್ಥಿತರಿದ್ದರು.

Tags: