Vijaypura

ವಿಜಯಪುರದಲ್ಲಿ ಮತ್ತೆ ಭೂಕಂಪನ: ಬೆಚ್ಚಿಬಿದ್ದ ಜನತೆ

Share

ವಿಜಯಪುರದಲ್ಲಿ ಮತ್ತೆ ಭೂಕಂಪನ ಸಂಭವಿಸಿದೆ. ಬೆಳಿಗ್ಗೆ 9.15 ಗಂಟೆಗೆ ಭೂಕಂಪನ ಸಂಭವಿಸಿದೆ. 2.9 ತೀವ್ರತೆಯಲ್ಲಿ ಸಂಭವಿಸಿದ ಭೂಕಂಪನವು ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿ ಹಲವು ಗ್ರಾಮಗಳಲ್ಲಿ ಭೂಕಂಪನ ಅನುಭವವಾಗಿದೆ. ಮತ್ತೆ ಭೂಕಂಪನದಿಂದ ಜನತೆ ಬೆಚ್ಚಿಬಿದ್ದಿದ್ದಾರೆ‌. ಭೂಮಿಯ 5 ಕಿ.ಮೀ ಆಳದಲ್ಲಿ ಸಂಭವಿಸಿದ ಭೂಕಂಪನ ಸಂಭವಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದಿಂದ ಮಾಹಿತಿ ನೀಡಿದ್ದು ಮೇಲಿಂದ ಮೇಲೆ ಸಂಭವಿಸುತ್ತಿರುವ ಭೂಕಂಪನ ಗಳಿಂದ ಜನತೆ ಭಯದಲ್ಲಿದ್ದಾರೆ..

Tags: