Banglore

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿಆಹಾರಕರ್ನಾಟಕ ನಿಯಮಿತದ ಪರಿಶೀಲನಾ ಸಭೆ

Share

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿಇಂದುಆಹಾರಕರ್ನಾಟಕ ನಿಯಮಿತದ ಪರಿಶೀಲನಾ ಸಭೆಜರುಗಿತು.

ಸಭೆಯಲ್ಲಿಕೃಷಿ ಸಚಿವ ಬಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಸರ್ಕಾರದಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿಆಯುಕ್ತೆ ವಂದಿತಾ ಶರ್ಮಾ, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕರ್ನಾಟಕ ವಾಣಿಜ್ಯ ಮತ್ತುಕೈಗಾರಿಕಾ ಮಂಡಳಿ ಅಧ್ಯಕ್ಷಡಾ: ಐ.ಎಸ್. ಪ್ರಸಾದ್, ಆಹಾರ ಪಾರ್ಕ್ ಗಳ ಸಂಘದಅಧ್ಯಕ್ಷ ಕೆ.ಎಂ. ಶ್ರೀನಿವಾಸಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

Tags: