ಬೆಳಗಾವಿ ತಾಲೂಕಿನ ಬಿ.ಕೆ.ಕಂಗ್ರಾಳಿಯ ಗ್ರಾಮ ಪಂಚಾಯತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಲಾಗಿದೆ
ಗ್ರಾಮ ಪಂಚಾಯತಿಯಲ್ಲಿ ಪರಿಶಿಷ್ಟ ಜಾತಿಯ ಅನುದಾನ ಸರಿಯಾಗಿ ನೀಡಲಾಗುತ್ತಿಲ್ಲ.ಅದನ್ನು ಬೇರೆ ಸಮುದಾಯಗಳಿಗೆ ಬಳಸಲಾಗುತ್ತಿದೆ. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಕೆಲವು ಸದಸ್ಯರು ಸೇರಿ ಉತಾರಾ ನೀಡಲು ಸಹ ಹಣ ಕೇಳುತ್ತಿದ್ದಾರೆ ಎಂದು ಗ್ರಾಮ ಪಂಚಾಯತ ಸದಸ್ಯೆ ಆರೋಪಿಸಿದರು
ಈ ಸಂದರ್ಭದಲ್ಲಿ ಮಾತನಾಡಿದ ಸಂತ್ರಸ್ತ ಪರಿವಾರ ಪಿಡಿಓ ಮತ್ತು ತಮಗೆ ಮಾಡಿದ ಅನ್ಯಾಯದ ಕುರಿತು ಹೇಳಿಕೊಂಡರು
ಗ್ರಾಮ ಪಂಚಾಯತಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು