ಬೆಳಗಾವಿಯಲ್ಲಿ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಗ್ರಾಮೀಣ ಸ್ವಸಹಾಯ ಸಂಘಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಗೋವಿಂದ ಕಾರಜೋಳ, ಶಾಸಕ ಅನಿಲ್ ಬೆಣಕೆ ಹಾಗೂ ಮತ್ತಿತರರು ಹಾಜರಿದ್ದರು.