ಕಾವೇರಿ ಪರ ಎಲ್ಲಾ ಸಿನಿಮಾ ನಟರು ದ್ವನಿ ಎತ್ತುತ್ತಿದ್ದಾರೆ ಇದೀಗ ಚಾಲೆಂಜಿಂಗ್ ಸ್ಟಾರ ದರ್ಶನ ಕೂಡಾ ಕಾವೇರಿ ಪರ ನಿಂತು ಟ್ವೀಟ್ ಒಂದನ್ನು ಮಾಡಿದ್ದಾರೆ .
ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ . ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ. ಎಂದು ನಟ ದರ್ಶನ ಟ್ವೀಟ್ ಮಾಡಿದ್ದಾರೆ