ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾಗಿ ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿರಂತರ ರಾಜ್ಯ ಪ್ರವಾಸ ಮಾಡುತ್ತಿರುವ ಸಚಿವೆ ಲಕ್ಷಿ ಹೆಬ್ಬಾಳಕರ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವಿವಿಧ ಬ್ಲಾಕ್ ಅಧ್ಯಕ್ಷರು ಸನ್ಮಾನಿಸಿದರು.
Uncategorized
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರನ್ನು ಸನ್ಮಾನಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರು
