ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ನಡೆದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ’-2023 ಕಾರ್ಯಕ್ರಮಕ್ಕೂ ಮುನ್ನ ವಿವಿಧ ಇಲಾಖೆಗಳ ಸ್ಟಾಲ್ಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ವೀಕ್ಷಿಸಿದರು.
Uncategorized
ಹಿರಿಯ ನಾಗರಿಕರ ಸಬಲೀಕರಣಕ್ಕೆ ಪಣ ತೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್
