Uncategorized

ಫಾದರ್ ಮೈಕೆಲ್ ಸೋಜಾ ಇವರಿಗೆ ಡಾಕ್ಟರೇಟ್ ಪದವಿ ಪ್ರಧಾನ

Share

ಧಾರವಾಡದ ಸೇಂಟ್ ಜೋಸೆಫ್ ಶಾಲೆಯ ಪ್ರಾಂಶುಪಾಲರಾದ ಫಾದರ್ ಮೈಕೆಲ್ ಸೋಜಾ ಇವರು ಸೆಂಟ್ರಲ್ ಕ್ರಿಶ್ಚಿಯನ್ ಯುನಿವರ್ಸಿಟಿ ಯು.ಎಸ್.ಎ ವತಿಯಿಂದ ಕೊರೋನಾ ಕಾಲದಲ್ಲಿ ಎಜ್ಯುಕೇಶನ್ ಆಕ್ಟಿವಿಟೀಸ್ ನಲ್ಲಿ ಪಿಎಚ್ ಡಿ ಮಾಡಿದ್ದಕ್ಕಾಗಿ ಅವರನ್ನು ಸತ್ಕರಿಸಿ ಡಾಕ್ಟರೇಟ್ ಪದವಿ ಪ್ರಧಾನಮಾಡಿ ಗೌರವಿಸಲಾಯಿತು ಈ ಸಂದರ್ಭದಲ್ಲಿ ಸೆಂಟ್ರಲ್ ಕ್ರಿಶ್ಚಿಯನ್ ಯುನಿವರ್ಸಿಟಿ ಯು.ಎಸ್.ಎ ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags: