Uncategorized

ಕೈಗಾರಿಕಾ ತರಬೇತಿ ಕೇಂದ್ರದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ವಿಠ್ಠಲ ಹಲಗೇಕರ

Share

ಖಾನಾಪೂರದ ಇಂದಿರಾ ನಗರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ 2021/2023 ಸಾಲಿನ ಐಟಿಐ ಪಾಸಾದ ತರಬೇತಿಗಾರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಈ ಸಂಸ್ಥೆಯ ವತಿಯಿಂದ ಶಾಸಕ ವಿಠ್ಠಲ ಹಲಗೇಕರ ಅವರಿಗೆ ಸತ್ಕರಿಸಿ ಗೌರವಿಸಲಾಯಿತು.ಐಟಿಐ ತರಬೇತಿ ಪಡೆದವರಿಗೆ ಅಂಕ ಪಟ್ಟಿ ಹಾಗೂ ರಾಷ್ಟ್ರೀಯ ವೃತ್ತಿ ಪ್ರಮಾಣ ಪತ್ರಗಳನ್ನು ವಿತರಿಸಿದರು ಈ ಸಂದರ್ಭದಲ್ಲಿ ಬಹುಸಂಖ್ಯೆಯಲ್ಲಿ ಐಟಿಐ ತರಬೇತಿಗಾರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಅಲ್ತಾಫ್ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

MLA Vitthala Halagekara participated in the Industrial Training Center programme