Uncategorized

ಚಂಡಿಕಾ ಹೋಮದಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Share

ಮಹಾನವಮಿ ಪ್ರಯುಕ್ತ ಸೋಮವಾರ ಹಿರೇ ಬಾಗೇವಾಡಿಯ ಪಾವನಕ್ಷೇತ್ರ ಬಡೇಕೊಳ್ಳಮಠದಲ್ಲಿ ಹಮ್ಮಿಕೊಂಡಿದ್ದ ಚಂಡಿಕಾ ಹೋಮದಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನಾಡಿನ ಸಮೃದ್ಧಿಗಾಗಿ ಪ್ರಾರ್ಥಿಸಿ, ಶಿವಯೋಗಿ ನಾಗೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.


ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Tags: