ಚಿಂಚಣಿ ಅಲ್ಲಮಪ್ರಭು ಸ್ವಾಮೀಜಿ ನಿಧನದಿಂದ ತುಂಬಲಾರದಷ್ಟು ನಷ್ಟವಾಗಿದೆ ಎಂದು ಮಾಜಿ ವಿಧಾನಪರಿಷತ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
ಚಿಕ್ಕೋಡಿ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಸ್ವಾಮೀಜಿಯವರು ಕನ್ನಡದ ಮೇಲೆ ಅಪಾರವಾದ ಅಭಿಮಾನವನ್ನು ಹೊಂದಿದರು.ಕನ್ನಡದ ಬಗ್ಗೆ ಅನೇಕ ಪುಸ್ತಕಗಳನ್ನು ರಚನೆ ಮಾಡಿದ್ದರು.ಸದ್ಯ ಶ್ರೀಗಳ ನಿಧನದಿಂದ ಕರ್ನಾಟಕಕ್ಕೆ ತುಂಬಲಾರದಷ್ಟು ನಷ್ಟವಾಗಿದೆ ಎಂದು ಮಹಾಂತೇಶ ಕವಟಗಿಮಠ ಹೇಳಿದರು.