ಕೊನೆಗೂ ಬಿಗ್ಬಾಸ್ ಮನೆಯಲ್ಲಿ ಇಶಾನಿ (Eshani) ಜರ್ನಿ ಎಂಡ್ ಆಗಿದೆ. ಕಳೆದ ವಾರ ವರ್ತೂರ್ ಸಂತೋಷ್ (Varthur Santhosh) ಅವರ ಕಾರಣದಿಂದ ಎಲಿಮಿನೇಷನ್ (Elimination) ನಡೆದಿರಲಿಲ್ಲ. ಈ ವಾರ ಡಬಲ್ ಎಲಿಮಿನೇಷನ್ ವೀಕ್. ಇಬ್ಬರು ಈ ಮನೆಯಿಂದ ಹೊರಗೆ ಹೋಗಲಿದ್ದಾರೆ ಎಂದು ಕಿಚ್ಚ ಹೇಳಿದ್ದರು.

ಹೊರಬಿದ್ದ ಇಬ್ಬರೂ ಸ್ಪರ್ಧಿಗಳ ಜೊತೆ ಇಂದಿನ ಎಪಿಸೋಡ್ನಲ್ಲಿ ಕಿಚ್ಚ ಸಂವಾದ ನಡೆಸಲಿದ್ದಾರೆ. ಕೊನೆಯದಾಗಿ ಇಶಾನಿ, ‘ನಾನು ಇನ್ನಷ್ಟು ಎಫರ್ಟ್ ಹಾಕಬೇಕಾಗಿತ್ತು, ಆಗಲಿಲ್ಲ. ಮನೆಯಿಂದ ಸಾಕಷ್ಟು ಕಲಿತುಕೊಂಡಿದ್ದೀನಿ. ಉಳಿದ ಎಲ್ಲ ಸ್ಪರ್ಧೆಗಳಿಗೆ ಆಲ್ ದಿ ಬೆಸ್ಟ್’ ಎಂದು ಹೇಳಿದರು
ಅಲ್ಲಿಗೆ ಶನಿವಾರದ ‘ಕಿಚ್ಚನ ಪಂಚಾಯಿತಿ’ ಮುಗಿದಿದೆ. ಇಂದು ಮತ್ಯಾವ ಸ್ಪರ್ಧಿ ಮನೆಯಿಂದ ಹೊರಬೀಳಲಿದ್ದಾರೆ ಎಂಬ ಕುತೂಹಲ ಹಾಗೆಯೇ ಉಳಿದುಕೊಂಡಿದೆ.
Uncategorized
ಬಿಗ್ಬಾಸ್ ಮನೆಯಿಂದ ಇಶಾನಿ ಔಟ್- ಇಂದು ಇನ್ನೊಬ್ಬರಿಗೆ ಕಾದಿದೆ ಶಾಕ್