Uncategorized

ಕಿತ್ತೂರು ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ: ಸಚಿವೆ ಹೆಬ್ಬಾಳಕರ ಭರವಸೆ

Share

ಕಿತ್ತೂರು ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು

ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಸುವರ್ಣಸೌಧದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ಕಿತ್ತೂರು ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು
ರಾಜ್ಯದ ಎರಡನೇ ರಾಜಧಾನಿ ನಮ್ಮ ಬೆಳಗಾವಿ ಈ ಭಾಗದಲ್ಲಿ ಬಹಳಷ್ಟು ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ಎಲ್ಲರು ಒಗ್ಗೂಡಿ ಶ್ರಮಿಸುತ್ತೇವೆ ಎಂದು ಭರವಸೆ ನೀಡಿದರು.

Tags: