ಕೇಂದ್ರ ಸರ್ಕಾರದ ಕೇಂದ್ರ ಸರ್ಕಾರದ ವಿಕಸಿತ ಭಾರತ ಅಭಿಯಾನದ ಬಗ್ಗೆ ಇಂದು ತುರಮುರಿಯಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.
ಕೇಂದ್ರ ಸರ್ಕಾರದ ವಿಕಸಿತ ಭಾರತ ಅಭಿಯಾನದ ಅಡಿಯಲ್ಲಿ ಆರೋಗ್ಯ ಖಾತೆ, ಬ್ಯಾಂಕ್ ಅಧಿಕಾರಿ, ಕೃಷಿ ಖಾತೆ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ಕೇಂದ್ರ ಸರಕಾರದ ನಾನಾ ಯೋಜನೆಗಳ ಕುರಿತು .ಎಲ್‌ಇಡಿ ಟಿವಿ ಮೂಲಕ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಯಿತು.
ಅಧಿಕಾರಿಗಳೊಂದಿಗೆ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮೀಣ ಮಂಡಲದ ಅಧ್ಯಕ್ಷ ಧನಂಜಯ ಜಾಧವ್ ಉಪಸ್ಥಿತರಿದ್ದವರಿಗೆ ಮಾರ್ಗದರ್ಶನ ನೀಡಿದರು