ಬೆಳಗಾವಿಯ ಗಾಂಧಿ ನಗರದಲ್ಲಿ ಬೆಳಗಾವಿ ನಗರ ಪಾಲಿಕೆ ಸದಸ್ಯ ಅಜೀಂ ಪಟವೇಗರ್ ಅವರು ಖ್ವಾಜಾ ಘರಿಬ್ ನವಾಜ್ ಚಟ್ಟಿ ಪ್ರಯುಕ್ತ ಆಯೋಜಿಸಿದ್ದ ಕವ್ವಾಲಿಯ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ, ಶುಭ ಕೋರಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಸ್ಲಿಂ ಸಮಾಜದ ಮುಖಂಡರು, ಶಾಸಕ ಆಸೀಫ್ ಸೇಠ್, ಯುವ ಕಾಂಗ್ರೆಸ್ ಮುಖಂಡ ರಾಹುಲ್ ಜಾರಕಿಹೊಳಿ ಮುಂತಾದವರು ಉಪಸ್ಥಿತರಿದ್ದರು