Uncategorized

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ

Share

ದುಷ್ಕರ್ಮಿಗಳು ಯುವಕನ ತಲೆಯ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ವಿಜಯಪುರ ನಗರದ ಝಂಡಾ ಕಟ್ಟಿ ಬಳಿ ನಡೆದಿದೆ.

ಸಾಹಿಲ್ ಭಾಂಗಿ (21) ಹತ್ಯೆಯಾಗಿರುವ ದುರ್ದೈವಿ ಯಾಗಿದ್ದಾನೆ. ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ,  ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದು ಪ್ರಕರಣ ದಾಖಲಾಗಿದೆ.

Tags: