Uncategorized

ಟಾಟಾ ಎಸ್ ಮತ್ತು ಬೈಕ್ ಮುಖಾ ಮುಖಿ ಡಿಕ್ಕಿ ಇಬ್ಬರಿಗೆ ಗಂಭೀರ ಗಾಯ

Share

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕೇರೂರ ಕ್ರಾಸ್ ಬಳಿ ಟಾಟಾ ಎಸ್ ಮತ್ತು ಬೈಕ್ ಮುಖಾ ಮುಖಿ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳನ್ನು ಚಿಕ್ಕೋಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗಾಯಾಳುಗಳ ಹೆಸರು ತಿಳಿದು ಬಂದಿಲ್ಲ

Tags: