ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿಯವರು ಬೆಳಗಾವಿಯಲ್ಲಿಂದು ಸಮಾಜ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.ಕಿತ್ತೂರುಕರ್ನಾಟಕ ಭಾಗದ ಬ್ರಾಹ್ಮಣ ಸಮಾವೇಶ ಮಾಡುವುದು ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
ರಾಜ್ಯಕಾರಿ ಸಮಿತಿ ಸದಸ್ಯ ವಿಲಾಸ ಜೋಶಿ. ನಗರಸೇವಕಿ ವಾಣಿ ಜೋಶಿ. ಪ್ರಿಯಾ ಪುರಾಣಿಕ, ಅನಿಲ ಕುಲಕರ್ಣಿ, ಅಕ್ಷಯ ಕುಲಕರ್ಣಿ ಮತ್ತಿತರರು ಉಪಸ್ಥಿರಿದ್ದರು.