ಬೆಳಗಾವಿ ನಗರದಲ್ಲಿ ಕಪ್ಪು ಪರದೆ ಅಳವಡಿಸಿಕೊಂಡು ಸಂಚರಿಸುವ ವಾಹನಗಳ ವಿರುದ್ಧ ನಗರದ ಸಂಚಾರ ಪೊಲೀಸ್ ಠಾಣೆಗಳಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತಿದೆ
ದಿನಾಂಕ 11.10.2023 ಹಾಗೂ ದಿನಾಂಕ 12.10.2013 ಉತ್ತರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳನ್ನು ಹಾಗೂ ದಕ್ಷಿಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9 ಪ್ರಕರಣಗಳನ್ನು ದಾಖಲಿಸಿದ್ದು ಹೀಗೆ ಒಟ್ಟು 19 ಪ್ರಕರಣಗಳನ್ನು ದಾಖಲಿಸಿ ರೂ.9500=00 ಗಳ ದಂಡವನ್ನು ವಿಧಿಸಲಾಗಿರುತ್ತದೆ. ಕಾರ್ಯಾಚರಣೆ ಮುಂದುವರೆದಿದ
