Uncategorized

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಅಯೋಧ್ಯೆ ಆಮಂತ್ರಣ ನೀಡಿದ ವಿ ಎಚ್ ಪಿ ಪ್ರಮುಖರು

Share

ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಅಕ್ಷತಾ ಅಭಿಯಾನದ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಪ್ರಮುಖರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮನೆಗೆ ತೆರಳಿ, ಕಾರ್ಯಕ್ರಮಕ್ಕೆ ಆಮಂತ್ರಣ ನೀಡಿದರು.

ಈ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮೃಣಾಲ ಹೆಬ್ಬಾಳಕರ್, ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಾದ ಪರಮೇಶ್ವರ ಹೆಗಡೆ, ಶ್ರೀಕಾಂತ ಕದಂ, ಆನಂದ ಬುಕ್ಕೆಬಾಗ್ ಗುರುದತ್ತ ಕುಲಕರ್ಣಿ ಉಪಸ್ಥಿತರಿದ್ದರು

Tags: