ಬೆಳಗಾವಿ ನಗರದ ಜಯನಗರ ನಿವಾಸಿ ಭಾಸ್ಕರ ಪುರುಷೋತ್ತಮ ರಾಣೆ (83) ಇಂದು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಮೃತರು ಒಬ್ಬ ಮಗ, ಒಬ್ಬ ಮಗಳು, ಸೊಸೆ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮಂಗಳವಾರ ಮಧ್ಯಾಹ್ನ 12.30ಕ್ಕೆ ಸದಾಶಿವನಗರದ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು.