National

ಕೇಂದ್ರ ಗೃಹಸಚಿವ ಅಮಿತ್ ಶಾ ಕರೆದಿದ್ದ ಸಭೆಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ,ಏಕನಾಥ ಶಿಂಧೆ ಭಾಗಿ

Share

ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರ ಕುರಿತು ಕೇಂದ್ರ ಗೃಹಸಚಿವ ಅಮಿತ್ ಶಾ ಕರೆದಿದ್ದ ಸಭೆಗೂ ಮುನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಮಿತ್ ಶಾ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಜರಿದ್ದರು.

Tags: