Mandya

ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಜನ ಸಂಕಲ್ಪ ಕಾರ್ಯಕ್ರಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಂದ ಉದ್ಘಾಟನೆ

Share

ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ,

ಕಂದಾಯ ಸಚಿವ ಆರ್.ಅಶೋಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವ ಡಾ. ಕೆ.ಸಿ ನಾರಾಯಣಗೌಡ, ವಿಧಾನ ಪರಿಷತ್ ಸದಸ್ಯರಾದ ರವಿಕುಮಾರ್, ಮುಖಂಡರುಗಳಾದ ಇಂದ್ರೇಶ್ ಸಿ.ಪಿ ಉಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags: