ರಾಷ್ಡ್ರೀಯ ಜಿಯಾಗ್ರಾಫರ್ಸ್ ಅಸೋಸಿಯೇಷನ್ ಆಪ್ ಇಂಡಿಯಾ ವತಿಯಿಂದ ಏರ್ಪಡಿಸಿದ್ದ 44 ನೇ ಇಂಡಿಯನ್ ಜಿಯಾಗ್ರಫಿ ಕಾಂಗ್ರೆಸ್ ನ ಮೂರು ದಿನಗಳ ಸಮ್ಮೇಳವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಸಿ.ಸಿ.ಪಾಟೀಲ್,
ಡಾ. ಸಿ.ಎನ್ ಅಶ್ವತ್ಥ್ ನಾರಾಯಣ, ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ ಕೋರೆ ಹಾಗೂ ಮತ್ತಿತರರು ಹಾಜರಿದ್ದರು.