ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಅಂಗವಿಕಲ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಕಲಚೇತನರು ತಮ್ಮ ಬೇಡಿಕೆಗಳಿಗಾಗಿ ನಡೆಸಿದ ಧರಣಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ವಿಕಲಚೇತನರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.
ವಿಕಲಚೇತನರಿಗೆ ತಿಂಗಳಿಗೆ 4 ಸಾವಿರ ರೂಪಾಯಿ ವೇತನ ಸಿಗಬೇಕು ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ದೈಹಿಕ ವಿಕಲಚೇತನರ ಸಂಸ್ಥೆ ಹಾಗೂ ಬಬನ್ ಭೋಬೆ ಮಿತ್ರಮಂಡಲದ ವತಿಯಿಂದ ಭೋಬೆ , ಗಿರೀಶ್ ಸವ್ವಾಶೇರಿ, ವಾಮನ ಕತ್ತಿ, ದಿಲೀಪ್ ಮಾನೆ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅಭಿನಂದಿಸಿದ್ದಾರೆ.
Uncategorized
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಭಿನಂದನೆ ಸಲ್ಲಿಸಿದ ಅಂಗವಿಕಲ ಸಂಘಟನೆಗಳು
