Belagavi

ಬೆಳಗಾವಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿಗೆ ಮೂರು ಯೂನಿವರ್ಸಿಟಿ ಬ್ಲೂ

Share

ಬೆಳಗಾವಿ ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದೆ.
ದೇವೇಂದ್ರ ಸಣ್ಣಮ್ಮನವರ್ ಕಬಡ್ಡಿಯಲ್ಲಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾದರು. ತುಷಾರ್ ಪವಾರ್ ಮತ್ತು ತೇಜಸ್ ಇಂಚಲ ಫುಟ್‌ಬಾಲ್ (ಪುರುಷರು)ನಲ್ಲಿ ಯೂನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.

ರಾಜಾ ಲಖಮಗೌಡ ಕಾನೂನು ಮಹಾ ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಕುಲಕರ್ಣಿ, ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್, ಜಿಮಖಾನಾ ಅಧ್ಯಕ್ಷ  ಡಾ.ಪ್ರಸನ್ನಕುಮಾರ,  ಸಹಾಯಕ ದೈಹಿಕ ನಿರ್ದೇಶಕ   ಪ್ರೊ.ಅಮಿತ್ ಜಾಧವ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Tags: