Politics

ಮಂಗಳೂರು ಸ್ಫೋಟ 24 ಗಂಟೆಯಲ್ಲಿ ನಮ್ಮ ಪೊಲೀಸರು ಬೇಧಿಸಿದ್ದಾರೆ: ಸಿಎಂ ಬೊಮ್ಮಾಯಿ

Share

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ. 24 ಗಂಟೆಗಳಲ್ಲೇ ರಾಜ್ಯ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

: ಶಿವಮೊಗ್ಗದಲ್ಲಿ ಇಂದಿನಿಂದ ಪ್ರಾರಂಭವಾದ ಮೂರು ದಿನಗಳ ಭಾರತೀಯ ಜನತಾ ಪಾರ್ಟಿಯ ರಾಜ್ಯ ಪ್ರಶಿಕ್ಷಣ ವರ್ಗದ ಉದ್ಘಾಟನಾ ಸಮಾರಂಭದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಕರ್ನಾಟಕದ ಪೊಲೀಸರು ದಕ್ಷತೆಯಿಂದ ಕಾರ್ಯನಿರ್ವಹಿಸ್ತಿದ್ದಾರೆ.

ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಈಗಾಗಲೇ ಏನು ಮಾಡಬೇಕು ಅದನ್ನೆಲ್ಲಾ ರಾಜ್ಯ ಸರ್ಕಾರ ಮಾಡಿದೆ ಎಂದರು.

Tags: