Belagavi

ನಂದಗಡ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿದ್ಯಾ ಜಿತೇಂದ್ರ ಮಾದಾರ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಅಂಗೀಕಾರ

Share

-ಹೌದು ಖಾನಾಪೂರ ತಾಲೂಕಿನ ಐತಿಹಾಸಿಕ ನಂದಗಡ ಗ್ರಾಮ ಪಂಚಾಯಿತಿ ಯ ಅಧ್ಯಕ್ಷ ವಿದ್ಯಾ ಜಿತೇಂದ್ರ ಮಾದಾರ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು 17 ಸದಸ್ಯರು ಮುಂದಾಗಿದ್ದು

ಇದು ನಂದಗಡ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಬೆಳಗಾವಿ ಉಪವಿಭಾಗಾಧಿಕಾರಿ ಬಲರಾಂ ಚೌಹಾಣ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಅದ್ಯಕ್ಷೆ ಸೇರಿ 17 ಜನ ಸದಸ್ಯರು ಹಾಜರಿದ್ದರು ಇದರ ಪೈಕಿ 16 ಜನ ಸದಸ್ಯರು ಕೈ ಎತ್ತುವುದರ ಮೂಲಕ ಅಧ್ಯಕ್ಷ ವಿರುದ್ಧ ಅವಿಶ್ವಾಸ ಮಂಡನೆ ಮಾಡಿದರು.ಕಳೆದ ಎರಡು ವರ್ಷಗಳ ಹಿಂದೆ ವಿದ್ಯಾ ಮಾದಾರ ಅವರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಗೊಂಡಿದರು.

ಅಲ್ತಾಫ್ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags: