Politics

ಬಿಜೆಪಿಯಿಂದ ಶಿವಾನಂದ ಮಖಣಾಪೂರ ಉಚ್ಚಾಟನೆ

Share

ವಿಜಯಪುರ: ಭಾರತೀಯ ಜನತಾ ಪಕ್ಷದ ಶಿಸ್ತು ಹಾಗೂ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಿಜೆಪಿಯ ಶಿವಾನಂದ ಮಖಣಾಪೂರ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗೂರ ಆದೇಶ ಹೊರಡಿಸಿದ್ದಾರೆ.

ಮಖಣಾಪೂರ ಅವರು ಪಕ್ಷದ ನಿಯಮಗಳನ್ನು ಉಲ್ಲಂಘಿಸಿ, ಅಶಿಸ್ತು ತೋರಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Tags: