Uncategorized

ಸುವರ್ಣಸೌಧದ ಶಾಶ್ವತ ವಿದ್ಯುತ ಉದ್ಘಾಟಿಸಿದ ಸಿಎಂ

Share

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದ ಶಾಶ್ವತ ವಿದ್ಯುತ್ ಅಲಂಕಾರವನ್ನು ಉದ್ಘಾಟಿಸಿದರು.

16 ನೇ ಅಧಿವೇಶನದ ನಿಮಿತ್ಯ ಬೆಳಗಾವಿಯ ಸುವರ್ಣ ವಿಧಾನಸೌಧ ಸೌಂದರ್ಯ ಹೇಚ್ಚಿಸಲು ಎಲ.ಇ.ಡಿ ಲೈಟ್ ವ್ಯವಸ್ಥೆ ಮಾಡಲಾಗಿದೆ ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯುತ್ ಅಲಂಕಾರವನ್ನು ಉದ್ಘಾಟಿಸಿದರು


ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ , ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿ ಹಲವು ಸಚಿವರು ಮತ್ತು ಎಲ್ಲಾ ಶಾಸಕರು ಈ ಸಂದರ್ಭಕ್ಕೆ ಸಾಕ್ಷಿಯಾದರು.

Tags: