ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಹರಣಶಿಕಾರಿ ಓಣಿಯಲ್ಲಿ ನಡೆದಿದೆ. ಇದು ಕೊಲೆಯೋ ಅಥವಾ ಸಹಜ ಸಾವೋ ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ. ಕೆಂಪು ಬಣ್ಣದ ಟಿ ಶರ್ಟ್ ಧರಿಸಿದ್ದಾನೆ. ಘಟನಾ ಸ್ಥಳಕ್ಕೆ ಗೋಳಗುಮ್ಮಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ. ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Uncategorized
ಅಪರಿಚಿತ ವ್ಯಕ್ತಿ ಶವ ಪತ್ತೆ
