Belagavi

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಅವರನ್ನು ವರ್ಗಾವಣೆ ಮಾಡಲು ಕೋರಿ ತಾಲೂಕಾ ವೈದ್ಯಾಧಿಕಾರಿಗಳಿಗೆ ಮನವಿ

Share

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರನ್ನು ವರ್ಗಾವಣೆ ಮಾಡಲು ಕೋರಿ ತಾಲೂಕಾ ವೈದ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು

ಮುತಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಹೇಮಲತಾ ಕಿವಡಸಣ್ಣವರ ಅವರುಸಮಯಕ್ಕೆ ಸರಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬರುವುದಿಲ್ಲ.

ಮತ್ತು ಕಾಳಜಿ ಪೂರ್ವಕವಾಗಿ ರೋಗಿಗಳೊಂದಿಗೆ ವ್ಯವಹರಿಸುವದಿಲ್ಲ ಅದ್ದರಿಂದ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಮುತಗಾ ಗ್ರಾಮ ಪಂಚಾಯತ ಅಧ್ಯಕ್ಷರು,ಆಶಾ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಅಗ್ರಹಿಸಿದ್ದಾರೆ

Tags: